Bible Language

Genesis 40:1 (WEB) World English Bible

Versions

KNV   ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.
ERVKN   ತರುವಾಯ ಫರೋಹನ ಇಬ್ಬರು ಸೇವಕರು ಫರೋಹನಿಗೆ ಯಾವುದೋ ತಪ್ಪುಮಾಡಿದರು. ಇಬ್ಬರು ಸೇವಕರುಗಳಲ್ಲಿ ಒಬ್ಬನು ಭಕ್ಷ್ಯಗಾರ ಮತ್ತು ಮತ್ತೊಬ್ಬನು ಪಾನದಾಯಕ.
IRVKN   {ಯೋಸೇಫನು ಕನಸುಗಳ ಅರ್ಥವನ್ನು ತಿಳಿಸಿದ್ದು} PS ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.