Bible Language

Genesis 47:30 (WEB) World English Bible

Versions

KNV   ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.
ERVKN   ನನ್ನ ಪೂರ್ವಿಕರನ್ನು ಸಮಾಧಿ ಮಾಡಿದ ಸ್ಥಳದಲ್ಲಿಯೇ ನನ್ನನ್ನು ಸಮಾಧಿ ಮಾಡು. ನನ್ನನ್ನು ಈಜಿಪ್ಟಿನಿಂದ ತೆಗೆದುಕೊಂಡು ಹೋಗಿ ನಮ್ಮ ಕುಟುಂಬದವರ ಸ್ಮಶಾನದಲ್ಲಿ ಸಮಾಧಿ ಮಾಡು” ಎಂದು ಹೇಳಿದನು. ಯೋಸೇಫನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಪ್ರಮಾಣ ಮಾಡಿದನು.