Bible Language

Hebrews 11 (WEB) World English Bible

Versions

KNV   ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
ERVKN   ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ.