Bible Language

Hosea 12 (WEB) World English Bible

Versions

KNV   ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.
ERVKN   ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ.