Bible Language

Isaiah 50:11 (WEB) World English Bible

Versions

KNV   ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ERVKN   “ಆದರೆ ನೀವು ನಿಮ್ಮ ದಾರಿಯಲ್ಲಿಯೇ ಜೀವಿಸಬೇಕೆಂದಿದ್ದೀರಿ, ನೀವು ನಿಮ್ಮ ಬೆಂಕಿಗಳನ್ನೂ ದೀವಟಿಗೆಗಳನ್ನೂ ಹಚ್ಚುತ್ತೀರಿ, ನಿಮಗೆ ಇಷ್ಟಬಂದ ರೀತಿಯಲ್ಲಿ ಜೀವಿಸುತ್ತೀರಿ. ಆದ್ದರಿಂದ ನೀವು ಶಿಕ್ಷಿಸಲ್ಪಡುವಿರಿ. ನಿಮ್ಮ ಬೆಂಕಿಯಲ್ಲಿಯೂ ದೀವಟಿಗೆಗಳಲ್ಲಿಯೂ ನೀವೇ ಬಿದ್ದು ಸುಟ್ಟುಹೋಗುವಿರಿ. ಇದನ್ನು ನಾನೇ ನೆರವೇರಿಸುವೆನು.”