Bible Language

Isaiah 56:12 (WEB) World English Bible

Versions

KNV   ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ERVKN   ಅವರು ಬಂದು, “ನಾನು ಸ್ವಲ್ಪ ದ್ರಾಕ್ಷಾರಸ ಕುಡಿಯುತ್ತೇನೆ. ಅಥವಾ ನಾನು ಸ್ವಲ್ಪ ಮದ್ಯವನ್ನು ಕುಡಿಯುತ್ತೇನೆ. ನಾನು ನಾಳೆಯೂ ಹೀಗೆ ಮಾಡುವೆನು. ನಾನು ಇನ್ನೂ ಹೆಚ್ಚಾಗಿ ಕುಡಿಯುವೆನು” ಎಂದು ಹೇಳುವರು.