Bible Language

Isaiah 65:2 (WEB) World English Bible

Versions

KNV   ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
ERVKN   “ನನಗೆ ವಿರುದ್ಧವಾಗಿ ಎದ್ದವರನ್ನು ಸ್ವೀಕರಿಸಲು ನಾನು ದಿನವೆಲ್ಲಾ ಸಿದ್ಧನಾಗಿ ನಿಂತೆನು. ಅವರು ನನ್ನ ಬಳಿಗೆ ಬರುತ್ತಾರೆಂದು ಕಾಯುತ್ತಾ ನಿಂತುಕೊಂಡೆನು. ಆದರೆ ಅವರು ಕೆಟ್ಟಜೀವಿತದಲ್ಲಿಯೇ ಮುಂದುವರಿದರು. ಅವರು ತಮಗೆ ಇಷ್ಟಬಂದ ಹಾಗೆ ನಡೆದರು.