Bible Language

Jeremiah 1 (WEB) World English Bible

Versions

KNV   ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.
ERVKN   ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ಕೀಯನೆಂಘುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಘಕ್ಕೆ ಸೇರಿದವನಾಗಿದ್ದನು. ನಗರವು ಙೆನ್ಯಾಮೀನ್ಯರ ಪ್ರದೇಶದಲ್ಲಿತ್ತು.
IRVKN   {ಪೀಠಿಕೆ} PS ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.