Bible Language

Jeremiah 30:24 (WEB) World English Bible

Versions

KNV   ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
ERVKN   ಜನರನುಐ ಸಂಪೂರ್ಣವಾಗಿ ಶಿಕ್ಷಿಸುವವರೆಗೆ ಯೆಹೋವನು ಕೋಪಿಷ್ಟನಾಗಿಯೇ ಇರುವನು. ಯೆಹೂದದ ಜನರಾದ ನೀವು ಅದನುಐ ಕೊನೆಯ ದಿನಗಳಲ್ಲಿ ತಿಳಿದುಕೊಳ್ಳುವಿರಿ.”
IRVKN   ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು,
ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ. PE