Bible Language

Jeremiah 47:5 (WEB) World English Bible

Versions

KNV   ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?
ERVKN   ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನುಐ ಙೋಳಿಸಿಕೊಳ್ಳುವರು. ಅಷ್ಕೆಲೋನಿನ ಜನರನುಐ ಸ್ತಘ್ಧಗೊಳಿಸಲಾಗುವುದು. ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, ನಿಮ್ಮನುಐ ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿರಿ?
IRVKN   “ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?