Bible Language

Joshua 15 (WEB) World English Bible

Versions

KNV   ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್‌ ಅರಣ್ಯದ ದಕ್ಷಿಣ ಭಾಗವಾಗಿದೆ.
ERVKN   ಯೆಹೂದಕುಲಕ್ಕೆ ಕೊಟ್ಟ ಸ್ವಾಸ್ತ್ಯವನ್ನು ಕುಲದ ಗೋತ್ರಗಳಲ್ಲಿ ಹಂಚಲಾಗಿತ್ತು. ಪ್ರದೇಶವು ಎದೋಮಿನ ಗಡಿಯವರೆಗೂ ದಕ್ಷಿಣದಲ್ಲಿ ತೇಮಾನಿನ ಅಂಚಿನಲ್ಲಿರುವ ಚಿನ್ ಅರಣ್ಯದವರೆಗೂ ವಿಸ್ತರಿಸಿಕೊಂಡಿತ್ತು.