Bible Language

Leviticus 9:23 (WEB) World English Bible

Versions

KNV   ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.
ERVKN   ಮೋಶೆಯು ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.
IRVKN   ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.