Bible Language

Leviticus 9:24 (WEB) World English Bible

Versions

KNV   ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ERVKN   ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.
IRVKN   ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು. PE