Bible Language

Luke 23:2 (WEB) World English Bible

Versions

KNV   ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
ERVKN   ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.