Bible Language

Luke 23:5 (WEB) World English Bible

Versions

KNV   ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
ERVKN   ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.