Bible Language

Numbers 14:3 (WEB) World English Bible

Versions

KNV   ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
ERVKN   ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು.