Bible Language

Psalms 17:2 (WEB) World English Bible

Versions

KNV   ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ.
ERVKN   ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ. ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ.
IRVKN   ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ;
ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.