Bible Language

Psalms 18:50 (WEB) World English Bible

Versions

KNV   ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
ERVKN   ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನೂ ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.
IRVKN   ಆತನು ತಾನು ನೇಮಿಸಿದ ಅರಸನಿಗೋಸ್ಕರ
ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ;
ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ
ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ. PE