Bible Language

Psalms 37:40 (WEB) World English Bible

Versions

KNV   ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
ERVKN   ಯೆಹೋವನು ನೀತಿವಂತರಿಗೆ ಸಹಾಯಕನಾಗಿ ಅವರನ್ನು ರಕ್ಷಿಸುತ್ತಾನೆ. ನೀತಿವಂತರು ಆತನನ್ನು ಆಶ್ರಯಿಸಿಕೊಂಡಾಗ ಆತನು ಅವರನ್ನು ದುಷ್ಟರಿಂದ ತಪ್ಪಿಸಿ ಕಾಪಾಡುವನು.