Bible Language

Psalms 40:3 (WEB) World English Bible

Versions

KNV   ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
ERVKN   ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. ಅದು ನನ್ನ ದೇವರ ಸ್ತುತಿಗೀತೆ. ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು.
IRVKN   ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ;
ಅದು ನಮ್ಮ ದೇವರ ಸ್ತೋತ್ರವೇ.
ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು
ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.