Bible Language

Acts 10:34 (WEB) World English Bible

Versions

KNV   ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
ERVKN   ಪೇತ್ರನು ಮಾತಾಡಲಾರಂಭಿಸಿ ಇಂತೆಂದನು: “ದೇವರಿಗೆ ಎಲ್ಲರೂ ಒಂದೇ ಎಂಬುದು ನನಗೆ ಈಗ ಅರ್ಥವಾಯಿತು.
IRVKN   ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,