Bible Language

Acts 10:7 (WEB) World English Bible

Versions

KNV   ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
ERVKN   ಕೊರ್ನೇಲಿಯನೊಂದಿಗೆ ಮಾತಾಡಿದ ದೇವದೂತನು ಹೊರಟು ಹೋದನು. ಬಳಿಕ ಕೊರ್ನೇಲಿಯನು ತನ್ನ ಸೇವಕರಲ್ಲಿ ಇಬ್ಬರನ್ನೂ ಒಬ್ಬ ಸೈನಿಕನನ್ನೂ ಕರೆದನು. ಸೈನಿಕನು ದೈವಭಕ್ತನಾಗಿದ್ದನು. ಕೊರ್ನೇಲಿಯನ ಆಪ್ತಸಹಾಯಕರಲ್ಲಿ ಇವನೂ ಒಬ್ಬನಾಗಿದ್ದನು.
IRVKN   ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,