Bible Language

Acts 12:16 (WEB) World English Bible

Versions

KNV   ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
ERVKN   ಆದರೆ ಪೇತ್ರನು ಬಾಗಿಲನ್ನು ತಟ್ಟುತ್ತಲೇ ಇದ್ದನು. ವಿಶ್ವಾಸಿಗಳು ಬಾಗಿಲನ್ನು ತೆರೆದಾಗ ಅವರು ಪೇತ್ರನನ್ನು ಕಂಡು ವಿಸ್ಮಿತರಾದರು.
IRVKN   ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.