Bible Language

Acts 12:25 (WEB) World English Bible

Versions

KNV   ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
ERVKN   ಬಾರ್ನಬ ಮತ್ತು ಸೌಲರು ಜೆರುಸಲೇಮಿನಲ್ಲಿ ತಮ್ಮ ಕಾರ್ಯವನ್ನು ಮುಗಿಸಿದ ಮೇಲೆ ಅಂತಿಯೋಕ್ಯಕ್ಕೆ ಹಿಂತಿರುಗಿದರು. ಮಾರ್ಕನೆಂಬ ಯೋಹಾನನು ಅವರೊಂದಿಗಿದ್ದನು.
IRVKN   ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು. PE