Bible Language

Acts 12:4 (WEB) World English Bible

Versions

KNV   ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
ERVKN   ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು.
IRVKN   ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.