Bible Language

Acts 24 (WEB) World English Bible

Versions

KNV   ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
ERVKN   ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.
IRVKN   {ಫೇಲಿಕ್ಸನ ಮುಂದೆ ನಡೆದ ನ್ಯಾಯವಿಚಾರಣೆ} PS ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.