Bible Language

Acts 24:14 (WEB) World English Bible

Versions

KNV   ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.
ERVKN   ”ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ.
IRVKN   ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.