Versions
KNV ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
ERVKN ಎಲ್ಲಾ ವಿಶ್ವಾಸಿಗಳು ಒಟ್ಟಾಗಿ ವಾಸಿಸುತ್ತಿದ್ದರು. ಅವರು ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.
IRVKN ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.