Bible Language

Amos 9:13 (WEB) World English Bible

Versions

KNV   ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.
ERVKN   ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು, ಆಗ ಉಳುವವನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ ಮೀರಿಸಿ ಮುಂದೆ ಹೋಗುವನು. ಬೆಟ್ಟಗಳಿಂದಲೂ ಪರ್ವತಗಳಿಂದಲೂ ಸಿಹಿ ದ್ರಾಕ್ಷಾರಸವು ಹರಿದು ಬರುವುದು.