Bible Language

Colossians 4:6 (WEB) World English Bible

Versions

KNV   ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
ERVKN   ನೀವು ಮಾತನಾಡುವಾಗಲೆಲ್ಲಾ ದಯೆಯುಳ್ಳವರಾಗಿಯೂ ಜ್ಞಾನವುಳ್ಳವರಾಗಿಯೂ ಮಾತನಾಡಿರಿ. ಆಗ ಪ್ರತಿಯೊಬ್ಬರಿಗೂ ಯೋಗ್ಯವಾದ ರೀತಿಯಲ್ಲಿ ಉತ್ತರಿಸಲು ಶಕ್ತರಾಗುವಿರಿ.