Bible Language

Deuteronomy 12:16 (WEB) World English Bible

Versions

KNV   ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.
ERVKN   ಆದರೆ ಅದರ ರಕ್ತವನ್ನು ಮಾತ್ರ ತಿನ್ನಬಾರದು. ಅದರ ರಕ್ತವನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.
IRVKN   ರಕ್ತವನ್ನು ಮಾತ್ರ ತಿನ್ನಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.