Bible Language

Deuteronomy 21:17 (WEB) World English Bible

Versions

KNV   ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.
ERVKN   ತಾನು ಪ್ರೀತಿಸದೆ ಇರುವ ಹೆಂಡತಿಯ ಚೊಚ್ಚಲಮಗನನ್ನು ಅವನು ಸ್ವೀಕರಿಸಬೇಕು. ಚೊಚ್ಚಲಮಗನಿಗೆ ಬೇರೆ ಮಕ್ಕಳಿಗಿಂತ ಎರಡು ಪಾಲು ಆಸ್ತಿಯನ್ನು ಕೊಡಬೇಕು. ಯಾಕೆಂದರೆ ಅವನು ನಿಮ್ಮ ಚೊಚ್ಚಲ ಮಗನು. ಚೊಚ್ಚಲ ಮಗನ ಹಕ್ಕು ಅವನಿಗೆ ಸೇರಿದ್ದು.
IRVKN   ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ. PS