Bible Language

Deuteronomy 32:11 (WEB) World English Bible

Versions

KNV   ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ
ERVKN   ಇಸ್ರೇಲರಿಗೆ ಯೆಹೋವನು ಹದ್ದಿನಂತಿರುವನು! ಹದ್ದು ತನ್ನ ಮರಿಗಳಿಗೆ ಹಾರಲು ಕಲಿಸಲು ಗೂಡಿನಿಂದ ಕೆಳಕ್ಕೆ ತಳ್ಳುವುದು. ಮರಿಗಳು ಕೆಳಗೆ ಬೀಳದಂತೆ ಅವುಗಳ ಜೊತೆಯಲ್ಲಿ ಹಾರಾಡುವುದು. ಅವುಗಳು ಬೀಳುವಾಗ ತನ್ನ ರಕ್ಕೆಯನ್ನು ಚಾಚಿ ಬೀಳದಂತೆ ಮಾಡುವದು. ನಂತರ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವುದು. ಯೆಹೋವನು ಅದರಂತೆಯೇ.