Bible Language

Ecclesiastes 6:1 (WEB) World English Bible

Versions

KNV   ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ.
ERVKN   ಲೋಕದಲ್ಲಿ ಮತ್ತೊಂದು ಅನ್ಯಾಯವನ್ನು ಕಂಡಿದ್ದೇನೆ. ಅದನ್ನು ಗ್ರಹಿಸಿಕೊಳ್ಳುವುದಕ್ಕೂ ಕಷ್ಟ.
IRVKN   ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರಾವಸ್ಥೆಯನ್ನು ಕಂಡೆನು.