Bible Language

Exodus 22:17 (WEB) World English Bible

Versions

KNV   ಅವಳ ತಂದೆಗೆ ಆಕೆಯನ್ನು ಕೊಡುವದಕ್ಕೆ ಮನಸ್ಸಿಲ್ಲದಿದ್ದರೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.
ERVKN   ತಂದೆಯು ತನ್ನ ಮಗಳನ್ನು ಅವನಿಗೆ ಕೊಡಲು ನಿರಾಕರಿಸಿದರೂ ಅವನು ತೆರವನ್ನು ಕೊಡಬೇಕು. ಅವನು ಅವಳಿಗೋಸ್ಕರ ಪೂರ್ಣ ತೆರವನ್ನು ಕೊಡಬೇಕು.
IRVKN   ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು. PEPS