Bible Language

Exodus 22:23 (WEB) World English Bible

Versions

KNV   ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.
ERVKN   ನೀವು ವಿಧವೆಯರಿಗೆ ಅಥವಾ ಅನಾಥರಿಗೆ ಕೇಡುಮಾಡಿದರೆ, ನಾನು ಅವರ ಗೋಳಾಟವನ್ನು ಕೇಳಿ,
IRVKN   ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.