Bible Language

Exodus 27:18 (WEB) World English Bible

Versions

KNV   ಅಂಗಳದ ಉದ್ದ ನೂರು ಮೊಳ, ಅಗಲ ಐವತ್ತು ಮೊಳ, ಅದರ ಎತ್ತರ ಐದು ಮೊಳ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು ಅವುಗಳ ಕುಳಿಗಳನ್ನು ಹಿತ್ತಾಳೆಯಿಂದ ಮಾಡಿಸಬೇಕು.
ERVKN   ಅಂಗಳವು ನೂರು ಮೊಳ ಉದ್ದ ಮತ್ತು ಐವತ್ತು ಮೊಳ ಅಗಲ ಇರಬೇಕು. ಅಂಗಳದ ಸುತ್ತಲಿರುವ ಪರದೆಗಳ ಗೋಡೆಯು ಐದು ಮೊಳ ಎತ್ತರವಿರಬೇಕು. ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು. ಕಂಬಗಳ ಕೆಳಗಿರುವ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿಸಬೇಕು.
IRVKN   ಅಂಗಳವು ನೂರು ಮೊಳ ಉದ್ದವಾಗಿಯೂ ಸುತ್ತಲೂ ಐವತ್ತು ಮೊಳ ಅಗಲವಾಗಿಯೂ ಇರಬೇಕು. ಅದರ ಸುತ್ತಲಿರುವ ಪರದೆಯು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿದ್ದು ಅದಕ್ಕೆ ಐದು ಮೊಳ ಎತ್ತರವಿರಬೇಕು. ಅದಕ್ಕೆ ತಾಮ್ರದ ಗದ್ದಿಗೆ ಕಲ್ಲುಗಳಿರಬೇಕು.