Bible Language

Exodus 27:9 (WEB) World English Bible

Versions

KNV   ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು.
ERVKN   “ಪವಿತ್ರಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣ ದಿಕ್ಕಿನಲ್ಲಿ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು.
IRVKN   {ಗುಡಾರದ ಅಂಗಳ} (ವಿಮೋ 38:9-20) PS ಪರಿಶುದ್ಧ ಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣ ಭಾಗದ ಅಂಗಳಕ್ಕೆ ಪರದೆಗಳು ಇರಬೇಕು. ಪರದೆಗಳನ್ನು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿಸಬೇಕು. ಅವು ನೂರು ಮೊಳ ಉದ್ದವಾಗಿರಬೇಕು.