Bible Language

Exodus 37:12 (WEB) World English Bible

Versions

KNV   ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
ERVKN   ಬಳಿಕ ಅವನು ಮೇಜಿನ ಸುತ್ತಲೂ ಮೂರು ಇಂಚು ಅಗಲದ ಚೌಕಟ್ಟನ್ನು ಮಾಡಿದನು; ಚೌಕಟ್ಟಿಗೆ ಚಿನ್ನದ ಗೋಟನ್ನು ಕಟ್ಟಿಸಿದನು.
IRVKN   ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಗಳನ್ನು ಮಾಡಿ ಅದಕ್ಕೂ ನಾಲ್ಕು ಚಿನ್ನದ ತೋರಣ ಕಟ್ಟಿದನು.