Bible Language

Exodus 40:7 (WEB) World English Bible

Versions

KNV   ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
ERVKN   ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇರಿಸು. ಗಂಗಾಳದಲ್ಲಿ ನೀರನ್ನು ಹಾಕಿಸು.
IRVKN   ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ದೊಡ್ಡ ತೊಟ್ಟಿಯೊಂದನ್ನು ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.