Bible Language

Exodus 5:18 (WEB) World English Bible

Versions

KNV   ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
ERVKN   ಈಗ ನಿಮ್ಮ ಕೆಲಸಕ್ಕೆ ಹೋಗಿರಿ! ನಾವು ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೆ ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕು” ಎಂದು ಉತ್ತರಿಸಿದನು.
IRVKN   ಆದ್ದರಿಂದ ಈಗ ಕೆಲಸಕ್ಕೆ ನಡೆಯಿರಿ ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೂ ನೇಮಿಸಿದ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು” ಅಂದನು. PEPS