Bible Language

Ezekiel 13:16 (WEB) World English Bible

Versions

KNV   ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   “ಇವೆಲ್ಲಾ ಇಸ್ರೇಲಿನ ಸುಳ್ಳು ಪ್ರವಾದಿಗಳಿಗಾಗುವದು. ಪ್ರವಾದಿಗಳು ಜೆರುಸಲೇಮಿನ ಘಗ್ಗೆ ಪ್ರವಾದಿಸಿದರು ಮತ್ತು ಶಾಂತಿಯಿಲ್ಲದಿರುವಾಗಲೂ ಶಾಂತಿಯ ದರ್ಶನಗಳನುಐ ಕಂಡರು.” ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು.