Bible Language

Ezekiel 13:5 (WEB) World English Bible

Versions

KNV   ಕರ್ತನ ದಿನದಲ್ಲಿ ಯುದ್ಧಕ್ಕೆ ನಿಲ್ಲ ಬೇಕೆಂದು ಇಸ್ರಾಯೇಲ್‌ ಮನೆತನದವರಿಗಾಗಿ ಬೇಲಿ ಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರ ಲಿಲ್ಲ.
ERVKN   ಗೋಡೆಗಳು ಬಿದ್ದುಹೋದ ಸ್ಥಳಗಳನುಐ ನೀವು (ಪ್ರವಾದಿಗಳು) ಕಾವಲು ಕಾಯುವದಿಲ್ಲ. ಇಸ್ರೇಲ್ ಜನರಿಗೋಸ್ಕರ ನೀವು ಗೋಡೆಗಳನುಐ ಕಟ್ಟುವುದಿಲ್ಲ. ಆದ್ದರಿಂದ ಯೆಹೋವನಿಂದ ದಂಡನೆಯ ದಿನವು ಘಂದಾಗ ಜನರು ಯುದ್ಧದಲ್ಲಿ ಸೋತು ಹೋಗುವರು.