Bible Language

Ezekiel 15:2 (WEB) World English Bible

Versions

KNV   ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?
ERVKN   “ನರಪುತ್ರನೇ, ದ್ರಾಕ್ಷಾಘಳ್ಳಿಯ ಕಟ್ಟಿಗೆಯಿಂದ ಏನು ಪ್ರಯೋಜನ? ಅದು ಕಾಡಿನಲ್ಲಿರುವ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ ಅದರ ಉಪಯುಕ್ತತೆಯಲ್ಲಿ ವ್ಯತ್ಯಾಸವಿದೆ.
IRVKN   “ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?