Bible Language

Ezekiel 48:1 (WEB) World English Bible

Versions

KNV   ಈಗ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್‌ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್‌ನ ಒಂದು ಭಾಗವಾಗಿದೆ.
ERVKN   This verse may not be a part of this translation
IRVKN   {ದೇಶದ ಹಂಚುವಿಕೆ} PS ಹಂಚುವಿಕೆಯನ್ನು ಅನುಸರಿಸಿ ಕುಲಗಳ ಹೆಸರುಗಳು ಇವೇ. ದೇಶದ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನ್ ಕುಲಕ್ಕೆ ಒಂದು ಭಾಗವಿದೆ. ಅದರ ಉತ್ತರ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು, ಹಮಾತಿನ ದಾರಿಯನ್ನು ದಾಟಿ, ದಮಸ್ಕದ ಮೇರೆಯಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು. ಅದರ ಕಡೆಗಳು ದೇಶದ ಪೂರ್ವ, ಪಶ್ಚಿಮಗಳ ಮೇರೆಗಳ ತನಕ ಚಾಚಿಕೊಂಡಿರುವವು. PEPS