Bible Language

Ezra 2:42 (WEB) World English Bible

Versions

KNV   ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು.
ERVKN   ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಟೇರ್, ಟಲ್ಮೋನ್, ಅಕ್ಕೂಬ್, ಹಟೀಟ್ ಮತ್ತು ಶೋಬೈ. ಇವರ ಸಂತತಿಯರು ಒಟ್ಟು 139
IRVKN   ದ್ವಾರಪಾಲಕರ ಸಂತಾನದವರು: ಶಲ್ಲೂಮ್ ಸಂತಾನದವರು, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ ಮತ್ತು ಶೋಬೈ ಇವರು ಒಟ್ಟು 139. PEPS