Versions
KNV ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ
ERVKN This verse may not be a part of this translation
IRVKN {ದೇವಾಲಯ ಕಟ್ಟುವುದಕ್ಕೆ ಸಮಾರ್ಯರು ಅಡ್ಡಿಮಾಡಿದ್ದು} PS ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.