Bible Language

Genesis 19:25 (WEB) World English Bible

Versions

KNV   ಹೀಗೆ ಆತನು ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
ERVKN   ಹೀಗೆ ಯೆಹೋವನು ಎರಡು ನಗರಗಳನ್ನು ನಾಶಮಾಡಿದನು; ಇಡೀ ಕಣಿವೆಯನ್ನೂ, ಅದರಲ್ಲಿ ಬೆಳೆಯುತ್ತಿದ್ದ ಸಸ್ಯಗಳನ್ನೂ ನಗರಗಳಲ್ಲಿದ್ದ ಎಲ್ಲಾ ಜನರನ್ನೂ ನಾಶಮಾಡಿದನು.
IRVKN   ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.