Bible Language

Genesis 28:18 (WEB) World English Bible

Versions

KNV   ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.
ERVKN   ಯಾಕೋಬನು ಮರುದಿನ ಮುಂಜಾನೆ ಬೇಗನೆ ಎದ್ದು, ತಾನು ಮಲಗಿಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಕಂಬವಾಗಿ ನೆಲದಲ್ಲಿ ನಿಲ್ಲಿಸಿದನು. ನಂತರ ಕಲ್ಲಿನ ಮೇಲೆ ಎಣ್ಣೆಯನ್ನು ಸುರಿದನು. ಹೀಗೆ ಅವನು ಕಲ್ಲನ್ನು ದೇವರ ನೆನಪಿಗಾಗಿ ಪ್ರತಿಷ್ಠಿಸಿದನು.