Bible Language

Genesis 31:36 (WEB) World English Bible

Versions

KNV   ಆಗ ಯಾಕೋಬನು ಕೋಪಗೊಂಡು ಲಾಬಾ ನನ ಕೂಡ ವಾದಿಸಿದನು. ಯಾಕೋಬನು ಪ್ರತ್ಯುತ್ತರ ವಾಗಿ ಲಾಬಾನನಿಗೆ--ನೀನು ನನ್ನನ್ನು ಬೆನ್ನಟ್ಟಿ ಬರು ವದಕ್ಕೆ ನನ್ನ ಅಪರಾಧವೇನು? ನನ್ನ ಪಾಪವೇನು?
ERVKN   ಆಗ ಯಾಕೋಬನು ತುಂಬಾ ಕೋಪಗೊಂಡು, “ನಾನು ಯಾವ ತಪ್ಪು ಮಾಡಿದೆ? ಯಾವ ನಿಯಮವನ್ನು ನಾನು ಉಲ್ಲಂಘಿಸಿರುವೆ? ನನ್ನನ್ನು ಬೆನ್ನಟ್ಟಿಕೊಂಡು ಬಂದು ತಡೆಯಲು ನಿನಗೆ ಯಾವ ಹಕ್ಕಿದೆ?
IRVKN   ಆಗ ಯಾಕೋಬನು ಕೋಪಗೊಂಡು ಲಾಬಾನನನ್ನು ಗದರಿಸಿ, “ನೀನು ಇಷ್ಟು ಆತುರ ಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹ ಮಾಡಿದೆನು?